ಕೀರ್ತನೆಗಳು 104:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 104:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 104:1 KANIRV Mobile Phone Wallpaper - ನನ್ನ ಮನವೇ, - Mobile Bible Verse Wallpaper

ಕೀರ್ತನೆಗಳು 104:1 KANIRV

ನನ್ನ ಮನವೇ, ಯೆಹೋವನನ್ನು ಕೊಂಡಾಡು. ಯೆಹೋವನೇ, ನನ್ನ ದೇವರೇ, ನೀನು ಸರ್ವೋತ್ತಮನು; ಪ್ರಭಾವ ಮತ್ತು ಮಹತ್ವಗಳಿಂದ ಭೂಷಿತನಾಗಿರುವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 104:1 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಕೀರ್ತನೆಗಳು 104:1 KANIRV Mobile Phone Wallpaper - ನನ್ನ ಮನವೇ, - Mobile Bible Verse Wallpaper
View New Tab
Picture 03 - ಕೀರ್ತನೆಗಳು 104:1 KANIRV Mobile Phone Wallpaper - ನನ್ನ ಮನವೇ, - Mobile Bible Verse Wallpaper
View New Tab
Picture 04 - ಕೀರ್ತನೆಗಳು 104:1 KANIRV Mobile Phone Wallpaper - ನನ್ನ ಮನವೇ, - Mobile Bible Verse Wallpaper
View New Tab
Picture 05 - ಕೀರ್ತನೆಗಳು 104:1 KANIRV Mobile Phone Wallpaper - ನನ್ನ ಮನವೇ, - Mobile Bible Verse Wallpaper
View New Tab
Picture 06 - ಕೀರ್ತನೆಗಳು 104:1 KANIRV Mobile Phone Wallpaper - ನನ್ನ ಮನವೇ, - Mobile Bible Verse Wallpaper
View New Tab
Picture 07 - ಕೀರ್ತನೆಗಳು 104:1 KANIRV Mobile Phone Wallpaper - ನನ್ನ ಮನವೇ, - Mobile Bible Verse Wallpaper
View New Tab

ಕೀರ್ತನೆಗಳು 104:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 104:1 KANIRV. Please click on any image below to navigate to that specific Bible verse page.

ಕೀರ್ತನೆಗಳು 103:22 KANIRV Bible Verse Image
ಕೀರ್ತನೆಗಳು 103:22 (KANIRV) »
ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ, ಯೆಹೋವನನ್ನು ಕೊಂಡಾಡಿರಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು.

ಕೀರ್ತನೆಗಳು 93:1 KANIRV Bible Verse Image
ಕೀರ್ತನೆಗಳು 93:1 (KANIRV) »
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

ಕೀರ್ತನೆಗಳು 145:3 KANIRV Bible Verse Image
ಕೀರ್ತನೆಗಳು 145:3 (KANIRV) »
ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ, ಆತನ ಮಹತ್ತು ಅಪಾರವಾದದ್ದು.

ಕೀರ್ತನೆಗಳು 96:6 KANIRV Bible Verse Image
ಕೀರ್ತನೆಗಳು 96:6 (KANIRV) »
ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.

ಕೀರ್ತನೆಗಳು 103:1 KANIRV Bible Verse Image
ಕೀರ್ತನೆಗಳು 103:1 (KANIRV) »
ದಾವೀದನ ಕೀರ್ತನೆ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.

ಕೀರ್ತನೆಗಳು 104:35 KANIRV Bible Verse Image
ಕೀರ್ತನೆಗಳು 104:35 (KANIRV) »
ಪಾಪಾತ್ಮರು ಭೂಲೋಕದಲ್ಲಿ ಮುಗಿದುಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯೆಹೋವನಿಗೆ ಸ್ತೋತ್ರ.

ಯೆಶಾಯನು 59:17 KANIRV Bible Verse Image
ಯೆಶಾಯನು 59:17 (KANIRV) »
ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.

ಯೆರೆಮೀಯನು 32:17 KANIRV Bible Verse Image
ಯೆರೆಮೀಯನು 32:17 (KANIRV) »
“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.

ದಾನಿಯೇಲನು 7:9 KANIRV Bible Verse Image
ದಾನಿಯೇಲನು 7:9 (KANIRV) »
“ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು. ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು, ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.

ದಾನಿಯೇಲನು 9:4 KANIRV Bible Verse Image
ದಾನಿಯೇಲನು 9:4 (KANIRV) »
ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,

ಕೀರ್ತನೆಗಳು 7:1 KANIRV Bible Verse Image
ಕೀರ್ತನೆಗಳು 7:1 (KANIRV) »
ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.

ಯೆರೆಮೀಯನು 23:24 KANIRV Bible Verse Image
ಯೆರೆಮೀಯನು 23:24 (KANIRV) »
ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ? ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.”

Available Bible Translations

American Standard Version (ASV)
Psalms 104:1 (ASV) »
King James Version (KJV)
Psalms 104:1 (KJV) »
GOD’S WORD® (GW)
Psalms 104:1 (GW) »
Berean Bible (BSB)
Psalms 104:1 (BSB) »
World English Bible (WEB)
Psalms 104:1 (WEB) »
French Bible (LSG)
Psaumes 104:1 (LSG) »
German Bible (LUTH1912)
Psalm 104:1 (LUTH1912) »
Hebrew Bible (HEB)
תהלים 104:1 (HEB) »
Portuguese Bible (BSL)
Salmos 104:1 (BSL) »
Vietnamese Bible (VIE)
Thánh Thi 104:1 (VIE) »
Spanish Bible (RVA)
Salmos 104:1 (RVA) »
Italian Bible (RIV)
Salmi 104:1 (RIV) »
Chinese Simplified (CUVS)
诗 篇 104:1 (CUVS) »
Chinese Traditional (CUVT)
詩 篇 104:1 (CUVT) »
Albanian Bible (ALB)
Psalmet 104:1 (ALB) »
Swedish Bible (SV1917)
Psaltaren 104:1 (SV1917) »
Ukrainian Bible (UKR)
Псалми 104:1 (UKR) »
Hungarian Bible (KAR)
Zsoltárok 104:1 (KAR) »
Bulgarian Bible (BULG)
Псалми 104:1 (BULG) »
Japanese Bible (JPN)
詩篇 104:1 (JPN) »
Norwegian Bible (NORSK)
Salmene 104:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »