ಕೀರ್ತನೆಗಳು 21:3 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 21:3 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 21:3 KANIRV Mobile Phone Wallpaper - ನಾನಾ ಶುಭಗಳೊಡನೆ - Mobile Bible Verse Wallpaper

ಕೀರ್ತನೆಗಳು 21:3 KANIRV

ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 21:3 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಕೀರ್ತನೆಗಳು 21:3 KANIRV Mobile Phone Wallpaper - ನಾನಾ ಶುಭಗಳೊಡನೆ - Mobile Bible Verse Wallpaper
View New Tab
Picture 03 - ಕೀರ್ತನೆಗಳು 21:3 KANIRV Mobile Phone Wallpaper - ನಾನಾ ಶುಭಗಳೊಡನೆ - Mobile Bible Verse Wallpaper
View New Tab
Picture 04 - ಕೀರ್ತನೆಗಳು 21:3 KANIRV Mobile Phone Wallpaper - ನಾನಾ ಶುಭಗಳೊಡನೆ - Mobile Bible Verse Wallpaper
View New Tab
Picture 05 - ಕೀರ್ತನೆಗಳು 21:3 KANIRV Mobile Phone Wallpaper - ನಾನಾ ಶುಭಗಳೊಡನೆ - Mobile Bible Verse Wallpaper
View New Tab
Picture 06 - ಕೀರ್ತನೆಗಳು 21:3 KANIRV Mobile Phone Wallpaper - ನಾನಾ ಶುಭಗಳೊಡನೆ - Mobile Bible Verse Wallpaper
View New Tab
Picture 07 - ಕೀರ್ತನೆಗಳು 21:3 KANIRV Mobile Phone Wallpaper - ನಾನಾ ಶುಭಗಳೊಡನೆ - Mobile Bible Verse Wallpaper
View New Tab

ಕೀರ್ತನೆಗಳು 21:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 21:3 KANIRV. Please click on any image below to navigate to that specific Bible verse page.

2 ಸಮುವೇಲನು 12:30 KANIRV Bible Verse Image
2 ಸಮುವೇಲನು 12:30 (KANIRV) »
ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.

ಎಫೆಸದವರಿಗೆ 1:3 KANIRV Bible Verse Image
ಎಫೆಸದವರಿಗೆ 1:3 (KANIRV) »
ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

1 ಪೂರ್ವಕಾಲವೃತ್ತಾಂತ 20:2 KANIRV Bible Verse Image
1 ಪೂರ್ವಕಾಲವೃತ್ತಾಂತ 20:2 (KANIRV) »
ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು.

1 ಸಮುವೇಲನು 16:13 KANIRV Bible Verse Image
1 ಸಮುವೇಲನು 16:13 (KANIRV) »
ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.

ಇಬ್ರಿಯರಿಗೆ 2:9 KANIRV Bible Verse Image
ಇಬ್ರಿಯರಿಗೆ 2:9 (KANIRV) »
ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

ರೋಮಾಪುರದವರಿಗೆ 11:35 KANIRV Bible Verse Image
ರೋಮಾಪುರದವರಿಗೆ 11:35 (KANIRV) »
ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”

ಕೀರ್ತನೆಗಳು 59:10 KANIRV Bible Verse Image
ಕೀರ್ತನೆಗಳು 59:10 (KANIRV) »
ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.

ಕೀರ್ತನೆಗಳು 31:19 KANIRV Bible Verse Image
ಕೀರ್ತನೆಗಳು 31:19 (KANIRV) »
ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ, ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.

ಕೀರ್ತನೆಗಳು 18:18 KANIRV Bible Verse Image
ಕೀರ್ತನೆಗಳು 18:18 (KANIRV) »
ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು.

ಯೋಬನು 41:11 KANIRV Bible Verse Image
ಯೋಬನು 41:11 (KANIRV) »
ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.

2 ಪೂರ್ವಕಾಲವೃತ್ತಾಂತ 6:41 KANIRV Bible Verse Image
2 ಪೂರ್ವಕಾಲವೃತ್ತಾಂತ 6:41 (KANIRV) »
ದೇವರಾದ ಯೆಹೋವನೇ, ನೀನು ನಿನ್ನ ಪ್ರತಾಪವಾದ ಮಂಜೂಷದ ಸಂಗಡ, ನಿನ್ನ ವಾಸಸ್ಥಾನದೊಳಗೆ ಬರೋಣವಾಗಲಿ. ದೇವರಾದ ಯೆಹೋವನೇ, ನಿನ್ನ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಹೊದ್ದುಕೊಳ್ಳಲಿ; ನಿನ್ನ ಭಕ್ತರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.

2 ಸಮುವೇಲನು 2:4 KANIRV Bible Verse Image
2 ಸಮುವೇಲನು 2:4 (KANIRV) »
ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

Available Bible Translations

American Standard Version (ASV)
Psalms 21:3 (ASV) »
King James Version (KJV)
Psalms 21:3 (KJV) »
GOD’S WORD® (GW)
Psalms 21:3 (GW) »
Berean Bible (BSB)
Psalms 21:3 (BSB) »
World English Bible (WEB)
Psalms 21:3 (WEB) »
French Bible (LSG)
Psaumes 21:3 (LSG) »
German Bible (LUTH1912)
Psalm 21:3 (LUTH1912) »
Punjabi Bible (PANIRV)
ਜ਼ਬੂਰ 21:3 (PANIRV) »
Hebrew Bible (HEB)
תהלים 21:3 (HEB) »
Portuguese Bible (BSL)
Salmos 21:3 (BSL) »
Vietnamese Bible (VIE)
Thánh Thi 21:3 (VIE) »
Spanish Bible (RVA)
Salmos 21:3 (RVA) »
Italian Bible (RIV)
Salmi 21:3 (RIV) »
Chinese Simplified (CUVS)
诗 篇 21:3 (CUVS) »
Chinese Traditional (CUVT)
詩 篇 21:3 (CUVT) »
Albanian Bible (ALB)
Psalmet 21:3 (ALB) »
Swedish Bible (SV1917)
Psaltaren 21:3 (SV1917) »
Ukrainian Bible (UKR)
Псалми 21:3 (UKR) »
Hungarian Bible (KAR)
Zsoltárok 21:3 (KAR) »
Bulgarian Bible (BULG)
Псалми 21:3 (BULG) »
Japanese Bible (JPN)
詩篇 21:3 (JPN) »
Norwegian Bible (NORSK)
Salmene 21:3 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »