ಕೀರ್ತನೆಗಳು 55:13 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 55:13 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 55:13 KANIRV Mobile Phone Wallpaper - ಆದರೆ ನೀನು ನನಗೆ - Mobile Bible Verse Wallpaper

ಕೀರ್ತನೆಗಳು 55:13 KANIRV

ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 55:13 KANIRV Bible images with quotes are generated using nature scenery backgrounds and scenic photos.

ಕೀರ್ತನೆಗಳು 55:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 55:13 KANIRV. Please click on any image below to navigate to that specific Bible verse page.

2 ಸಮುವೇಲನು 15:12 KANIRV Bible Verse Image
2 ಸಮುವೇಲನು 15:12 (KANIRV) »
ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ಯೆರೆಮೀಯನು 9:4 KANIRV Bible Verse Image
ಯೆರೆಮೀಯನು 9:4 (KANIRV) »
ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ. ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.

ಮೀಕನು 7:5 KANIRV Bible Verse Image
ಮೀಕನು 7:5 (KANIRV) »
ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.

2 ಸಮುವೇಲನು 16:23 KANIRV Bible Verse Image
2 ಸಮುವೇಲನು 16:23 (KANIRV) »
ಆ ಕಾಲದಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿರುವಷ್ಟು ಬೆಲೆಯಿತ್ತು. ದಾವೀದನೂ ಮತ್ತು ಅಬ್ಷಾಲೋಮನೂ ಅವನ ಆಲೋಚನೆಗಳನ್ನು ಗೌರವಿಸುತ್ತಿದ್ದರು.

ಕೀರ್ತನೆಗಳು 41:9 KANIRV Bible Verse Image
ಕೀರ್ತನೆಗಳು 41:9 (KANIRV) »
ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಮಾರ್ಕನು 14:44 KANIRV Bible Verse Image
ಮಾರ್ಕನು 14:44 (KANIRV) »
ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.

ಲೂಕನು 22:21 KANIRV Bible Verse Image
ಲೂಕನು 22:21 (KANIRV) »
“ಆದರೂ ನೋಡಿರಿ, ನನ್ನನ್ನು ಹಿಡಿದುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.

ಲೂಕನು 22:47 KANIRV Bible Verse Image
ಲೂಕನು 22:47 (KANIRV) »
ಆತನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬುವನು ಆ ಜನರ ಗುಂಪಿನ ಮುಂದೆ ನಡೆಯುತ್ತಾ, ಯೇಸುವಿಗೆ ಮುದ್ದಿಡುವುದಕ್ಕಾಗಿ ಆತನ ಬಳಿಗೆ ಬರಲು,

ಮತ್ತಾಯನು 26:47 KANIRV Bible Verse Image
ಮತ್ತಾಯನು 26:47 (KANIRV) »
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.

ಯೋಹಾನನು 19:13 KANIRV Bible Verse Image
ಯೋಹಾನನು 19:13 (KANIRV) »
ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.

Available Bible Translations

American Standard Version (ASV)
Psalms 55:13 (ASV) »
King James Version (KJV)
Psalms 55:13 (KJV) »
GOD’S WORD® (GW)
Psalms 55:13 (GW) »
Berean Bible (BSB)
Psalms 55:13 (BSB) »
World English Bible (WEB)
Psalms 55:13 (WEB) »
French Bible (LSG)
Psaumes 55:13 (LSG) »
German Bible (LUTH1912)
Psalm 55:13 (LUTH1912) »
Hebrew Bible (HEB)
תהלים 55:13 (HEB) »
Portuguese Bible (BSL)
Salmos 55:13 (BSL) »
Vietnamese Bible (VIE)
Thánh Thi 55:13 (VIE) »
Spanish Bible (RVA)
Salmos 55:13 (RVA) »
Italian Bible (RIV)
Salmi 55:13 (RIV) »
Chinese Simplified (CUVS)
诗 篇 55:13 (CUVS) »
Chinese Traditional (CUVT)
詩 篇 55:13 (CUVT) »
Albanian Bible (ALB)
Psalmet 55:13 (ALB) »
Swedish Bible (SV1917)
Psaltaren 55:13 (SV1917) »
Ukrainian Bible (UKR)
Псалми 55:13 (UKR) »
Hungarian Bible (KAR)
Zsoltárok 55:13 (KAR) »
Bulgarian Bible (BULG)
Псалми 55:13 (BULG) »
Japanese Bible (JPN)
詩篇 55:13 (JPN) »
Norwegian Bible (NORSK)
Salmene 55:13 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »