ಕೀರ್ತನೆಗಳು 80:13 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 80:13 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 80:13 KANIRV Mobile Phone Wallpaper - ಕಾಡುಹಂದಿಯು ಅದನ್ನು - Mobile Bible Verse Wallpaper

ಕೀರ್ತನೆಗಳು 80:13 KANIRV

ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 80:13 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಕೀರ್ತನೆಗಳು 80:13 KANIRV Mobile Phone Wallpaper - ಕಾಡುಹಂದಿಯು ಅದನ್ನು - Mobile Bible Verse Wallpaper
View New Tab
Picture 03 - ಕೀರ್ತನೆಗಳು 80:13 KANIRV Mobile Phone Wallpaper - ಕಾಡುಹಂದಿಯು ಅದನ್ನು - Mobile Bible Verse Wallpaper
View New Tab
Picture 04 - ಕೀರ್ತನೆಗಳು 80:13 KANIRV Mobile Phone Wallpaper - ಕಾಡುಹಂದಿಯು ಅದನ್ನು - Mobile Bible Verse Wallpaper
View New Tab
Picture 05 - ಕೀರ್ತನೆಗಳು 80:13 KANIRV Mobile Phone Wallpaper - ಕಾಡುಹಂದಿಯು ಅದನ್ನು - Mobile Bible Verse Wallpaper
View New Tab
Picture 06 - ಕೀರ್ತನೆಗಳು 80:13 KANIRV Mobile Phone Wallpaper - ಕಾಡುಹಂದಿಯು ಅದನ್ನು - Mobile Bible Verse Wallpaper
View New Tab
Picture 07 - ಕೀರ್ತನೆಗಳು 80:13 KANIRV Mobile Phone Wallpaper - ಕಾಡುಹಂದಿಯು ಅದನ್ನು - Mobile Bible Verse Wallpaper
View New Tab

ಕೀರ್ತನೆಗಳು 80:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 80:13 KANIRV. Please click on any image below to navigate to that specific Bible verse page.

ಯೆರೆಮೀಯನು 5:6 KANIRV Bible Verse Image
ಯೆರೆಮೀಯನು 5:6 (KANIRV) »
ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.

ಯೆರೆಮೀಯನು 4:7 KANIRV Bible Verse Image
ಯೆರೆಮೀಯನು 4:7 (KANIRV) »
ಜನಾಂಗದ ನಾಶಕ್ಕೆ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದು, ಹೊರಟಿದೆ, ಅದರ ಸ್ಥಳದಿಂದ ತೆರಳಿದೆ. ಅದು ನಿನ್ನ ದೇಶವನ್ನು ಹಾಳುಮಾಡುವುದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ಜನ ಪ್ರದೇಶಗಳಾಗುವುವು.

ಯೆರೆಮೀಯನು 52:12 KANIRV Bible Verse Image
ಯೆರೆಮೀಯನು 52:12 (KANIRV) »
ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದನು.

ಯೆರೆಮೀಯನು 51:34 KANIRV Bible Verse Image
ಯೆರೆಮೀಯನು 51:34 (KANIRV) »
ಯೆಹೂದವು ಹೀಗೆ ಪ್ರಲಾಪಿಸುತ್ತದೆ, ‘ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದುಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರಿಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು ಗಂಗಾಳದಂತೆ ತೊಳೆದುಬಿಟ್ಟಿದ್ದಾನೆ.

ಯೆರೆಮೀಯನು 39:1 KANIRV Bible Verse Image
ಯೆರೆಮೀಯನು 39:1 (KANIRV) »
ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.

ಯೆರೆಮೀಯನು 52:7 KANIRV Bible Verse Image
ಯೆರೆಮೀಯನು 52:7 (KANIRV) »
ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.

2 ಪೂರ್ವಕಾಲವೃತ್ತಾಂತ 36:1 KANIRV Bible Verse Image
2 ಪೂರ್ವಕಾಲವೃತ್ತಾಂತ 36:1 (KANIRV) »
ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.

2 ಪೂರ್ವಕಾಲವೃತ್ತಾಂತ 32:1 KANIRV Bible Verse Image
2 ಪೂರ್ವಕಾಲವೃತ್ತಾಂತ 32:1 (KANIRV) »
ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.

2 ಅರಸುಗಳು 18:1 KANIRV Bible Verse Image
2 ಅರಸುಗಳು 18:1 (KANIRV) »
ಇಸ್ರಾಯೇಲರ ಅರಸನೂ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳ್ವಿಕೆಗೆ ಬಂದನು.

2 ಅರಸುಗಳು 24:1 KANIRV Bible Verse Image
2 ಅರಸುಗಳು 24:1 (KANIRV) »
ಯೆಹೋಯಾಕೀಮನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊರಟು ಬಂದನು. ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನ ವಿರುದ್ಧವಾಗಿ ತಿರುಗಿ ಬಿದ್ದನು.

Available Bible Translations

American Standard Version (ASV)
Psalms 80:13 (ASV) »
King James Version (KJV)
Psalms 80:13 (KJV) »
GOD’S WORD® (GW)
Psalms 80:13 (GW) »
Berean Bible (BSB)
Psalms 80:13 (BSB) »
World English Bible (WEB)
Psalms 80:13 (WEB) »
French Bible (LSG)
Psaumes 80:13 (LSG) »
German Bible (LUTH1912)
Psalm 80:13 (LUTH1912) »
Hebrew Bible (HEB)
תהלים 80:13 (HEB) »
Portuguese Bible (BSL)
Salmos 80:13 (BSL) »
Vietnamese Bible (VIE)
Thánh Thi 80:13 (VIE) »
Spanish Bible (RVA)
Salmos 80:13 (RVA) »
Italian Bible (RIV)
Salmi 80:13 (RIV) »
Chinese Simplified (CUVS)
诗 篇 80:13 (CUVS) »
Chinese Traditional (CUVT)
詩 篇 80:13 (CUVT) »
Albanian Bible (ALB)
Psalmet 80:13 (ALB) »
Swedish Bible (SV1917)
Psaltaren 80:13 (SV1917) »
Ukrainian Bible (UKR)
Псалми 80:13 (UKR) »
Hungarian Bible (KAR)
Zsoltárok 80:13 (KAR) »
Bulgarian Bible (BULG)
Псалми 80:13 (BULG) »
Japanese Bible (JPN)
詩篇 80:13 (JPN) »
Norwegian Bible (NORSK)
Salmene 80:13 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »