ಪ್ರಕಟಣೆ 13:14 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಪ್ರಕಟಣೆ 13:14 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 13:14 KANIRV Mobile Phone Wallpaper - ಆ ಮೊದಲನೆಯ ಮೃಗದ - Mobile Bible Verse Wallpaper

ಪ್ರಕಟಣೆ 13:14 KANIRV

ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವುದರಿಂದ ಭೂನಿವಾಸಿಗಳನ್ನು ಮರಳುಗೊಳಿಸಿತ್ತು. ಅವರಿಗೆ, ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸಿತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 13:14 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಪ್ರಕಟಣೆ 13:14 KANIRV Mobile Phone Wallpaper - ಆ ಮೊದಲನೆಯ ಮೃಗದ - Mobile Bible Verse Wallpaper
View New Tab
Picture 03 - ಪ್ರಕಟಣೆ 13:14 KANIRV Mobile Phone Wallpaper - ಆ ಮೊದಲನೆಯ ಮೃಗದ - Mobile Bible Verse Wallpaper
View New Tab
Picture 04 - ಪ್ರಕಟಣೆ 13:14 KANIRV Mobile Phone Wallpaper - ಆ ಮೊದಲನೆಯ ಮೃಗದ - Mobile Bible Verse Wallpaper
View New Tab
Picture 05 - ಪ್ರಕಟಣೆ 13:14 KANIRV Mobile Phone Wallpaper - ಆ ಮೊದಲನೆಯ ಮೃಗದ - Mobile Bible Verse Wallpaper
View New Tab
Picture 06 - ಪ್ರಕಟಣೆ 13:14 KANIRV Mobile Phone Wallpaper - ಆ ಮೊದಲನೆಯ ಮೃಗದ - Mobile Bible Verse Wallpaper
View New Tab
Picture 07 - ಪ್ರಕಟಣೆ 13:14 KANIRV Mobile Phone Wallpaper - ಆ ಮೊದಲನೆಯ ಮೃಗದ - Mobile Bible Verse Wallpaper
View New Tab

ಪ್ರಕಟಣೆ 13:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 13:14 KANIRV. Please click on any image below to navigate to that specific Bible verse page.

ಪ್ರಕಟಣೆ 19:20 KANIRV Bible Verse Image
ಪ್ರಕಟಣೆ 19:20 (KANIRV) »
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.

ಪ್ರಕಟಣೆ 12:9 KANIRV Bible Verse Image
ಪ್ರಕಟಣೆ 12:9 (KANIRV) »
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.

ಪ್ರಕಟಣೆ 13:8 KANIRV Bible Verse Image
ಪ್ರಕಟಣೆ 13:8 (KANIRV) »
ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.

2 ಥೆಸಲೋನಿಕದವರಿಗೆ 2:9 KANIRV Bible Verse Image
2 ಥೆಸಲೋನಿಕದವರಿಗೆ 2:9 (KANIRV) »
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

ಪ್ರಕಟಣೆ 14:9 KANIRV Bible Verse Image
ಪ್ರಕಟಣೆ 14:9 (KANIRV) »
ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,

ಪ್ರಕಟಣೆ 13:11 KANIRV Bible Verse Image
ಪ್ರಕಟಣೆ 13:11 (KANIRV) »
ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.

ಪ್ರಕಟಣೆ 20:3 KANIRV Bible Verse Image
ಪ್ರಕಟಣೆ 20:3 (KANIRV) »
ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.

ಪ್ರಕಟಣೆ 14:11 KANIRV Bible Verse Image
ಪ್ರಕಟಣೆ 14:11 (KANIRV) »
ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.

ಪ್ರಕಟಣೆ 15:2 KANIRV Bible Verse Image
ಪ್ರಕಟಣೆ 15:2 (KANIRV) »
ನಾನು ನೋಡಲಾಗಿ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ಆರಾಧಿಸದೆಯೂ ಅದರ ಹೆಸರನ್ನು ಪ್ರತಿನಿಧಿಸುವ ಸಂಖ್ಯೆಯ ಮುದ್ರೆಯನ್ನು ಹಾಕಿಸಿಕೊಳ್ಳದೆ ಜಯ ಹೊಂದಿದವರು ದೇವರಿಂದ ಕೊಡಲ್ಪಟ್ಟ ವೀಣೆಗಳನ್ನು ತಮ್ಮ ಕೈಗಳಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತಿದ್ದರು.

ಪ್ರಕಟಣೆ 13:15 KANIRV Bible Verse Image
ಪ್ರಕಟಣೆ 13:15 (KANIRV) »
ಇದಲ್ಲದೆ ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಇದಕ್ಕೆ ದೊರೆಯಿತು. ಆ ಮೃಗದ ವಿಗ್ರಹವು ಮಾತನಾಡುವುದಲ್ಲದೆ, ತನ್ನನ್ನು ಆರಾಧಿಸದವರೆಲ್ಲರಿಗೂ ಮರಣದಂಡನೆಯಾಗುವಂತೆ ಮಾಡುವ ಶಕ್ತಿಯು ಆದಕ್ಕಿತ್ತು.

ಪ್ರಕಟಣೆ 16:2 KANIRV Bible Verse Image
ಪ್ರಕಟಣೆ 16:2 (KANIRV) »
ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

ಪ್ರಕಟಣೆ 13:3 KANIRV Bible Verse Image
ಪ್ರಕಟಣೆ 13:3 (KANIRV) »
ಅದರ ತಲೆಗಳಲ್ಲಿ ಒಂದು ತಲೆ ಗಾಯಹೊಂದಿ ಸಾಯುವ ಹಾಗಿರುವುದನ್ನು ಕಂಡೆನು. ಆ ಮರಣಕರವಾದ ಗಾಯವು ವಾಸಿಯಾಯಿತು, ಭೂಲೋಕದವರೆಲ್ಲರು ಆ ಮೃಗವನ್ನು ನೋಡುತ್ತಾ ಆಶ್ಚರ್ಯಪಟ್ಟರು.

Available Bible Translations

American Standard Version (ASV)
Revelation 13:14 (ASV) »
King James Version (KJV)
Revelation 13:14 (KJV) »
GOD’S WORD® (GW)
Revelation 13:14 (GW) »
Berean Bible (BSB)
Revelation 13:14 (BSB) »
World English Bible (WEB)
Revelation 13:14 (WEB) »
French Bible (LSG)
Apocalypse 13:14 (LSG) »
German Bible (LUTH1912)
Offenbarung 13:14 (LUTH1912) »
Arabic Bible (AVD)
رُؤيا 13:14 (AVD) »
Portuguese Bible (BSL)
Apocalipse 13:14 (BSL) »
Vietnamese Bible (VIE)
Khải Huyền 13:14 (VIE) »
Spanish Bible (RVA)
Apocalipsis 13:14 (RVA) »
Italian Bible (RIV)
Apocalisse 13:14 (RIV) »
Chinese Simplified (CUVS)
启 示 录 13:14 (CUVS) »
Chinese Traditional (CUVT)
启 示 录 13:14 (CUVT) »
Albanian Bible (ALB)
Zbulesa 13:14 (ALB) »
Hungarian Bible (KAR)
Jelenések 13:14 (KAR) »
Norwegian Bible (NORSK)
Åpenbaringen 13:14 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »