ಪ್ರಕಟಣೆ 2:26 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಪ್ರಕಟಣೆ 2:26 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 2:26 KANIRV Mobile Phone Wallpaper - ಯಾವನು ಜಯಶಾಲಿಯಾಗಿ - Mobile Bible Verse Wallpaper

ಪ್ರಕಟಣೆ 2:26 KANIRV

ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನುಕಡೆಯವರೆಗೂ ನಡಿಸುತ್ತಾನೋ,ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.‘ಅವನುಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 2:26 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಪ್ರಕಟಣೆ 2:26 KANIRV Mobile Phone Wallpaper - ಯಾವನು ಜಯಶಾಲಿಯಾಗಿ - Mobile Bible Verse Wallpaper
View New Tab
Picture 03 - ಪ್ರಕಟಣೆ 2:26 KANIRV Mobile Phone Wallpaper - ಯಾವನು ಜಯಶಾಲಿಯಾಗಿ - Mobile Bible Verse Wallpaper
View New Tab
Picture 04 - ಪ್ರಕಟಣೆ 2:26 KANIRV Mobile Phone Wallpaper - ಯಾವನು ಜಯಶಾಲಿಯಾಗಿ - Mobile Bible Verse Wallpaper
View New Tab
Picture 05 - ಪ್ರಕಟಣೆ 2:26 KANIRV Mobile Phone Wallpaper - ಯಾವನು ಜಯಶಾಲಿಯಾಗಿ - Mobile Bible Verse Wallpaper
View New Tab
Picture 06 - ಪ್ರಕಟಣೆ 2:26 KANIRV Mobile Phone Wallpaper - ಯಾವನು ಜಯಶಾಲಿಯಾಗಿ - Mobile Bible Verse Wallpaper
View New Tab
Picture 07 - ಪ್ರಕಟಣೆ 2:26 KANIRV Mobile Phone Wallpaper - ಯಾವನು ಜಯಶಾಲಿಯಾಗಿ - Mobile Bible Verse Wallpaper
View New Tab

ಪ್ರಕಟಣೆ 2:26 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 2:26 KANIRV. Please click on any image below to navigate to that specific Bible verse page.

ಪ್ರಕಟಣೆ 3:21 KANIRV Bible Verse Image
ಪ್ರಕಟಣೆ 3:21 (KANIRV) »
ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇಜಯಶಾಲಿಯಾದವನಿಗೆನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

ಕೀರ್ತನೆಗಳು 2:8 KANIRV Bible Verse Image
ಕೀರ್ತನೆಗಳು 2:8 (KANIRV) »
ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.

ಪ್ರಕಟಣೆ 20:4 KANIRV Bible Verse Image
ಪ್ರಕಟಣೆ 20:4 (KANIRV) »
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.

ದಾನಿಯೇಲನು 7:27 KANIRV Bible Verse Image
ದಾನಿಯೇಲನು 7:27 (KANIRV) »
ಆಗ ಅವನ ರಾಜ್ಯ, ಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನಾದ ದೇವರ ಭಕ್ತ ಜನರಿಗೆ ಕೊಡಲ್ಪಡುವುದು; ಆತನ ರಾಜ್ಯವು ಶಾಶ್ವತ ರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು” ಎಂದು ಹೇಳಿದನು.

ಪ್ರಕಟಣೆ 2:7 KANIRV Bible Verse Image
ಪ್ರಕಟಣೆ 2:7 (KANIRV) »
ದೇವರಾತ್ಮನು ಸಭೆಗಳಿಗೆ ಹೇಳುವುದನ್ನುಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆದೇವರ ಪರದೈಸಿನಲ್ಲಿರುವಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.

ದಾನಿಯೇಲನು 7:22 KANIRV Bible Verse Image
ದಾನಿಯೇಲನು 7:22 (KANIRV) »
ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”

ಪ್ರಕಟಣೆ 22:5 KANIRV Bible Verse Image
ಪ್ರಕಟಣೆ 22:5 (KANIRV) »
ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.

ರೋಮಾಪುರದವರಿಗೆ 8:37 KANIRV Bible Verse Image
ರೋಮಾಪುರದವರಿಗೆ 8:37 (KANIRV) »
ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.

ಪ್ರಕಟಣೆ 2:17 KANIRV Bible Verse Image
ಪ್ರಕಟಣೆ 2:17 (KANIRV) »
ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.ಯಾವನು ಜಯಹೊಂದುತ್ತಾನೋ ಅವನಿಗೆಬಚ್ಚಿಟ್ಟಿರುವಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದಹೊಸ ಹೆಸರನ್ನೂ ಕೊಡುವೆನು.ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.

1 ಯೋಹಾನನು 5:5 KANIRV Bible Verse Image
1 ಯೋಹಾನನು 5:5 (KANIRV) »
ಯೇಸುಕ್ರಿಸ್ತನು ದೇವರ ಮಗನೆಂದು ಒಪ್ಪಿಕೊಂಡು ನಂಬಿದವರಲ್ಲದೆ ಮತ್ತಾರು ಲೋಕವನ್ನು ಜಯಿಸಿದವರಾಗಿದ್ದಾರೆ?

ಪ್ರಕಟಣೆ 3:12 KANIRV Bible Verse Image
ಪ್ರಕಟಣೆ 3:12 (KANIRV) »
ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿಸ್ತಂಭವಾಗಿ ನಿಲ್ಲಿಸುವೆನು.ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆನನ್ನ ದೇವರ ಹೆಸರನ್ನು, ನನ್ನದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.

ಯೋಹಾನನು 6:29 KANIRV Bible Verse Image
ಯೋಹಾನನು 6:29 (KANIRV) »
ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.

Available Bible Translations

American Standard Version (ASV)
Revelation 2:26 (ASV) »
King James Version (KJV)
Revelation 2:26 (KJV) »
GOD’S WORD® (GW)
Revelation 2:26 (GW) »
Berean Bible (BSB)
Revelation 2:26 (BSB) »
World English Bible (WEB)
Revelation 2:26 (WEB) »
French Bible (LSG)
Apocalypse 2:26 (LSG) »
German Bible (LUTH1912)
Offenbarung 2:26 (LUTH1912) »
Arabic Bible (AVD)
رُؤيا 2:26 (AVD) »
Portuguese Bible (BSL)
Apocalipse 2:26 (BSL) »
Vietnamese Bible (VIE)
Khải Huyền 2:26 (VIE) »
Spanish Bible (RVA)
Apocalipsis 2:26 (RVA) »
Italian Bible (RIV)
Apocalisse 2:26 (RIV) »
Chinese Simplified (CUVS)
启 示 录 2:26 (CUVS) »
Chinese Traditional (CUVT)
启 示 录 2:26 (CUVT) »
Albanian Bible (ALB)
Zbulesa 2:26 (ALB) »
Hungarian Bible (KAR)
Jelenések 2:26 (KAR) »
Norwegian Bible (NORSK)
Åpenbaringen 2:26 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »