ರೋಮಾಪುರದವರಿಗೆ 10:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ರೋಮಾಪುರದವರಿಗೆ 10:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 10:1 KANIRV Mobile Phone Wallpaper - ಸಹೋದರರೇ, - Mobile Bible Verse Wallpaper

ರೋಮಾಪುರದವರಿಗೆ 10:1 KANIRV

ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 10:1 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ರೋಮಾಪುರದವರಿಗೆ 10:1 KANIRV Mobile Phone Wallpaper - ಸಹೋದರರೇ, - Mobile Bible Verse Wallpaper
View New Tab
Picture 03 - ರೋಮಾಪುರದವರಿಗೆ 10:1 KANIRV Mobile Phone Wallpaper - ಸಹೋದರರೇ, - Mobile Bible Verse Wallpaper
View New Tab
Picture 04 - ರೋಮಾಪುರದವರಿಗೆ 10:1 KANIRV Mobile Phone Wallpaper - ಸಹೋದರರೇ, - Mobile Bible Verse Wallpaper
View New Tab
Picture 05 - ರೋಮಾಪುರದವರಿಗೆ 10:1 KANIRV Mobile Phone Wallpaper - ಸಹೋದರರೇ, - Mobile Bible Verse Wallpaper
View New Tab
Picture 06 - ರೋಮಾಪುರದವರಿಗೆ 10:1 KANIRV Mobile Phone Wallpaper - ಸಹೋದರರೇ, - Mobile Bible Verse Wallpaper
View New Tab
Picture 07 - ರೋಮಾಪುರದವರಿಗೆ 10:1 KANIRV Mobile Phone Wallpaper - ಸಹೋದರರೇ, - Mobile Bible Verse Wallpaper
View New Tab

ರೋಮಾಪುರದವರಿಗೆ 10:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 10:1 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 9:20 KANIRV Bible Verse Image
1 ಕೊರಿಂಥದವರಿಗೆ 9:20 (KANIRV) »
ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.

ರೋಮಾಪುರದವರಿಗೆ 9:1 KANIRV Bible Verse Image
ರೋಮಾಪುರದವರಿಗೆ 9:1 (KANIRV) »
ನಾನು ಕ್ರಿಸ್ತನಲ್ಲಿದುಕೊಂಡು ಸುಳ್ಳಾಡದೆ, ಸತ್ಯವಾಗಿ ಹೇಳುತ್ತೇನೆ. ಪವಿತ್ರಾತ್ಮನಿಂದ ನೆಲೆಗೊಂಡಿರುವ ನನ್ನ ಮನಸ್ಸಾಕ್ಷಿಯೇ ಇದಕ್ಕೆ ಸಾಕ್ಷಿ.

ಯೋಹಾನನು 5:34 KANIRV Bible Verse Image
ಯೋಹಾನನು 5:34 (KANIRV) »
ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.

ಯೆರೆಮೀಯನು 18:20 KANIRV Bible Verse Image
ಯೆರೆಮೀಯನು 18:20 (KANIRV) »
ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.

ವಿಮೋಚನಕಾಂಡ 32:13 KANIRV Bible Verse Image
ವಿಮೋಚನಕಾಂಡ 32:13 (KANIRV) »
ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು.

ಲೂಕನು 13:34 KANIRV Bible Verse Image
ಲೂಕನು 13:34 (KANIRV) »
ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!

1 ಸಮುವೇಲನು 15:35 KANIRV Bible Verse Image
1 ಸಮುವೇಲನು 15:35 (KANIRV) »
ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.

1 ಸಮುವೇಲನು 15:11 KANIRV Bible Verse Image
1 ಸಮುವೇಲನು 15:11 (KANIRV) »
ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು.

ಯೆರೆಮೀಯನು 17:16 KANIRV Bible Verse Image
ಯೆರೆಮೀಯನು 17:16 (KANIRV) »
ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.

1 ಸಮುವೇಲನು 12:23 KANIRV Bible Verse Image
1 ಸಮುವೇಲನು 12:23 (KANIRV) »
ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ, ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.

ವಿಮೋಚನಕಾಂಡ 32:10 KANIRV Bible Verse Image
ವಿಮೋಚನಕಾಂಡ 32:10 (KANIRV) »
ಆದಕಾರಣ ನೀನು ನನ್ನನ್ನು ತಡೆಯಬೇಡ. ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡಿಬಿಡುವೆನು. ತರುವಾಯ ನಿನ್ನಿಂದಲೇ ಒಂದು ಮಹಾ ಜನಾಂಗವನ್ನು ಉಂಟುಮಾಡುವೆನು” ಎಂದು ಹೇಳಿದನು.

Available Bible Translations

American Standard Version (ASV)
Romans 10:1 (ASV) »
King James Version (KJV)
Romans 10:1 (KJV) »
GOD’S WORD® (GW)
Romans 10:1 (GW) »
Berean Bible (BSB)
Romans 10:1 (BSB) »
World English Bible (WEB)
Romans 10:1 (WEB) »
French Bible (LSG)
Romains 10:1 (LSG) »
German Bible (LUTH1912)
Römer 10:1 (LUTH1912) »
Portuguese Bible (BSL)
Romanos 10:1 (BSL) »
Vietnamese Bible (VIE)
Rô-ma 10:1 (VIE) »
Spanish Bible (RVA)
Romanos 10:1 (RVA) »
Italian Bible (RIV)
Romani 10:1 (RIV) »
Chinese Simplified (CUVS)
罗 马 书 10:1 (CUVS) »
Chinese Traditional (CUVT)
羅 馬 書 10:1 (CUVT) »
Albanian Bible (ALB)
Romakëve 10:1 (ALB) »
Swedish Bible (SV1917)
Romarbrevet 10:1 (SV1917) »
Ukrainian Bible (UKR)
римлян 10:1 (UKR) »
Hungarian Bible (KAR)
Róma 10:1 (KAR) »
Bulgarian Bible (BULG)
Римляни 10:1 (BULG) »
Norwegian Bible (NORSK)
Romerne 10:1 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »