ಪರಮಗೀತೆ 3:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಪರಮಗೀತೆ 3:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪರಮಗೀತೆ 3:6 KANIRV Mobile Phone Wallpaper - ವರ್ತಕರು ಮಾರುವ ಸಕಲ - Mobile Bible Verse Wallpaper

ಪರಮಗೀತೆ 3:6 KANIRV

ವರ್ತಕರು ಮಾರುವ ಸಕಲ ಸುಗಂಧತೈಲಗಳಿಂದ, ರಸಗಂಧ, ಸಾಂಬ್ರಾಣಿಧೂಪ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿಯಲ್ಲಿ ಹೊರಹೊಮ್ಮುತ್ತಿರುವ, ಅರಣ್ಯಮಾರ್ಗವಾಗಿ ಬರುತ್ತಿರುವ ಈ ಮೆರವಣಿಗೆ ಯಾರದು?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪರಮಗೀತೆ 3:6 KANIRV Bible images with quotes are generated using nature scenery backgrounds and scenic photos.

Additional Bible Verse Images

Picture 02 - ಪರಮಗೀತೆ 3:6 KANIRV Mobile Phone Wallpaper - ವರ್ತಕರು ಮಾರುವ ಸಕಲ - Mobile Bible Verse Wallpaper
View New Tab
Picture 03 - ಪರಮಗೀತೆ 3:6 KANIRV Mobile Phone Wallpaper - ವರ್ತಕರು ಮಾರುವ ಸಕಲ - Mobile Bible Verse Wallpaper
View New Tab
Picture 04 - ಪರಮಗೀತೆ 3:6 KANIRV Mobile Phone Wallpaper - ವರ್ತಕರು ಮಾರುವ ಸಕಲ - Mobile Bible Verse Wallpaper
View New Tab
Picture 05 - ಪರಮಗೀತೆ 3:6 KANIRV Mobile Phone Wallpaper - ವರ್ತಕರು ಮಾರುವ ಸಕಲ - Mobile Bible Verse Wallpaper
View New Tab
Picture 06 - ಪರಮಗೀತೆ 3:6 KANIRV Mobile Phone Wallpaper - ವರ್ತಕರು ಮಾರುವ ಸಕಲ - Mobile Bible Verse Wallpaper
View New Tab
Picture 07 - ಪರಮಗೀತೆ 3:6 KANIRV Mobile Phone Wallpaper - ವರ್ತಕರು ಮಾರುವ ಸಕಲ - Mobile Bible Verse Wallpaper
View New Tab

ಪರಮಗೀತೆ 3:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪರಮಗೀತೆ 3:6 KANIRV. Please click on any image below to navigate to that specific Bible verse page.

ಪರಮಗೀತೆ 8:5 KANIRV Bible Verse Image
ಪರಮಗೀತೆ 8:5 (KANIRV) »
ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಎಬ್ಬಿಸಿದೆನಲ್ಲಾ ನಿನ್ನನ್ನು ಆ ಸೇಬಿನ ಮರದಡಿಯಲ್ಲಿ ಇಗೋ, ಅಲ್ಲಿ ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ್ದು, ಅಲ್ಲೇ ನಿನ್ನನ್ನು ಪ್ರಸವವೇದನೆಯಿಂದ ಹೆತ್ತಳು.

ಪರಮಗೀತೆ 4:6 KANIRV Bible Verse Image
ಪರಮಗೀತೆ 4:6 (KANIRV) »
ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.

ಪರಮಗೀತೆ 1:13 KANIRV Bible Verse Image
ಪರಮಗೀತೆ 1:13 (KANIRV) »
ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;

ಪ್ರಕಟಣೆ 12:6 KANIRV Bible Verse Image
ಪ್ರಕಟಣೆ 12:6 (KANIRV) »
ಮತ್ತು ಆ ಸ್ತ್ರೀಯು ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳ ವರೆಗೆ ಪೋಷಣೆಮಾಡುವುದಕ್ಕಾಗಿ ದೇವರು ಸಿದ್ಧಮಾಡಿದ್ದ ಸ್ಥಳವನ್ನು ಅವಳು ಕಂಡಳು.

ಪ್ರಕಟಣೆ 12:14 KANIRV Bible Verse Image
ಪ್ರಕಟಣೆ 12:14 (KANIRV) »
ಆದರೆ ಆ ಸ್ತ್ರೀಯು ಮರುಭೂಮಿಯಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಆಕೆಯು ಒಂದು ಕಾಲ, ಎರಡು ಕಾಲ, ಅರ್ಧ ಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.

ಮತ್ತಾಯನು 2:11 KANIRV Bible Verse Image
ಮತ್ತಾಯನು 2:11 (KANIRV) »
ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.

ಅಪೊಸ್ತಲರ ಕೃತ್ಯಗಳು 2:18 KANIRV Bible Verse Image
ಅಪೊಸ್ತಲರ ಕೃತ್ಯಗಳು 2:18 (KANIRV) »
ಇದಲ್ಲದೆ ಆ ದಿನಗಳಲ್ಲಿ ನನ್ನ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು, ಅವರೂ ಪ್ರವಾದಿಸುವರು.

2 ಕೊರಿಂಥದವರಿಗೆ 2:14 KANIRV Bible Verse Image
2 ಕೊರಿಂಥದವರಿಗೆ 2:14 (KANIRV) »
ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.

ಫಿಲಿಪ್ಪಿಯವರಿಗೆ 4:18 KANIRV Bible Verse Image
ಫಿಲಿಪ್ಪಿಯವರಿಗೆ 4:18 (KANIRV) »
ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಕೊಲೊಸ್ಸೆಯವರಿಗೆ 3:1 KANIRV Bible Verse Image
ಕೊಲೊಸ್ಸೆಯವರಿಗೆ 3:1 (KANIRV) »
ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.

ಪ್ರಕಟಣೆ 5:8 KANIRV Bible Verse Image
ಪ್ರಕಟಣೆ 5:8 (KANIRV) »
ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.

ಯೋವೇಲನು 2:29 KANIRV Bible Verse Image
ಯೋವೇಲನು 2:29 (KANIRV) »
ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು.

Available Bible Translations

American Standard Version (ASV)
Song of Solomon 3:6 (ASV) »
King James Version (KJV)
Song of Solomon 3:6 (KJV) »
GOD’S WORD® (GW)
Song of Solomon 3:6 (GW) »
World English Bible (WEB)
Song of Solomon 3:6 (WEB) »
German Bible (LUTH1912)
Hohelied 3:6 (LUTH1912) »
Telugu Bible (TELIRV)
పరమ 3:6 (TELIRV) »
Vietnamese Bible (VIE)
Nhã Ca 3:6 (VIE) »
Spanish Bible (RVA)
Cantares 3:6 (RVA) »
Chinese Simplified (CUVS)
雅 歌 3:6 (CUVS) »
Chinese Traditional (CUVT)
雅 歌 3:6 (CUVT) »
Swedish Bible (SV1917)
Höga Visan 3:6 (SV1917) »
Hungarian Bible (KAR)
Énekek Éneke 3:6 (KAR) »
Japanese Bible (JPN)
雅歌 3:6 (JPN) »
Norwegian Bible (NORSK)
Høysangen 3:6 (NORSK) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »